HomePage_Banner_
HomePage_Banner_
HomePage_Banner_

ಉಜಿರೆ ನ್ಯಾಚುರೋಪತಿ ಕಾಲೇಜು ವಾರ್ಷಿಕೋತ್ಸವ.

Advt_NewsUnder_1

ಉಜಿರೆ: ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ವಾರ್ಷಿಕೋತ್ಸವವು ಮೇ.26 ರಂದು ನಡೆಯಿತು.
ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಝಲನಿ(ಐ.ಎ.ಎಸ್) ಹಾಗೂ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಹ ಕಾರ್ಯದರ್ಶಿ ವಂದನಾ ಗುರಾನಿ (ಐ.ಎ.ಎಸ್) ಯವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿದ್ದರು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ| ಯಶೋವರ್ಮ, ಉಪನ್ಯಾಸಕ ಎಸ್. ಪ್ರಭಾಕರ್, ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಪ್ರಾಂಶುಪಾಲ ಡಾ| ಪ್ರಶಾಂತ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.