ವಿದ್ಯುತ್ ನಿಲುಗಡೆ ಪ್ರಕಟಣೆ.

Advt_NewsUnder_1
Advt_NewsUnder_1

ಬೆಳ್ತಂಗಡಿ: 110/33/11 ಕೆವಿ ‘ಗುರುವಾಯನಕೆರೆ’ ವಿದ್ಯುತ್ ಉಪಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ.ಯು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಮೇ.30 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನಾದ್ಯಂದ ಮತ್ತು ವಗ್ಗ ( ಬಂಟ್ವಾಳ ತಾಲೂಕು ) ವಿದ್ಯುತ್ ಉಪಕೇಂದ್ರದಿಂದ ಸರಬರಾಜಾಗುವ ಎಲ್ಲ ಪ್ರದೇಶಗಳಿಗೆ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.