ವಿದಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ದ.ಕ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರಾದ ಕೆ.ಹರೀಶ್ ಕುಮಾರ್ ರವರು ಇಂದು (ಮೇ.31) ಬೆಂಗಳೂರಿನ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರುಗಳಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಯು.ಟಿ.ಖಾದರ್, ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದಿನ್ ಬಾವ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.