ಕೌಕ್ರಾಡಿ-ಧರ್ಮಗುರುಗಳಿಗೆ ಬೀಳ್ಕೊಡುಗೆ.

Advt_NewsUnder_1
Advt_NewsUnder_1

ಕೌಕ್ರಾಡಿಯ ಸಂತ ಜೋನರ ಚರ್ಚ್‌ನ ಸಹಾಯಕ ಧರ್ಮಗುರುಗಳು, ಸಂತ ಜಾನ್ ವಿದ್ಯಾ ಸಂಸ್ಥೆಯ ಸಂಚಾಲಕರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಳ್ಳುತ್ತಿರುವ ರೆ.ಫಾ|ಸ್ಟ್ಯಾನಿ ಫೆರ್ನಾಂಡಿಸ್ ರವರಿಗೆ ಬೀಳ್ಕೊಡುಗೆ ಸಮಾರಂಭವು ವಿದ್ಯಾ ಸಂಸ್ಥೆಯಲ್ಲಿ ಮೇ.31 ರಂದು ನಡೆಯಿತು.

ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಅವರನ್ನು ಕೃತಜ್ಞತಾ ಭಾವದಿಂದ ಗೌರವಿಸಿ, ಫ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಿ.ಎಮ್ಮ ಆರಾನ್ನ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಜೆಸಿಂತ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಪ್ರೀತಿ ಗೌರವವನ್ನು ವ್ಯಕ್ತಪಡಿಸಿದರು. ಫ್ರೌಢಶಾಲಾ ವಿಭಾಗದ ಶಿಕ್ಷಕಿ ಶಾಂತಿ ಸ್ವಾಗತಿಸಿದರು. ಚೈತ್ರಾ ವಂದಿಸಿದರು. ಜೆನೆವಿವ್ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.