ಉಜಿರೆ: ಧನೇಶ್ವರಿಗೆ ಪಿ.ಎಚ್.ಡಿ ಪದವಿ.

Advt_NewsUnder_1
Advt_NewsUnder_1

ಉಜಿರೆ : ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಧನೇಶ್ವರಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ನೀಡಿದೆ.
ಹಂಪಿ ವಿಶ್ವವಿದ್ಯಾಲಯ ಸಂಯೋಜಿತ ಎಸ್.ಡಿ.ಎಂ ಕಾಲೇಜಿನ ಡಾ|ಹಾ.ಮ.ನಾ. ಸಂಶೋಧನಾ ಕೇಂದ್ರದ ಮೂಲಕ ಅವರು ಪಿ.ಎಚ್.ಡಿ ಅಧ್ಯಯನ ಕೈಗೊಂಡಿದ್ದರು. ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರ ಮಾನಸಿಕ ಆರೋಗ್ಯ ಮತ್ತು ಅಭಿವೃದ್ಧಿ: ಒಂದು ವಿಶ್ಲೇಷಣೆ ಶೀರ್ಷಿಕೆಯ ಮಹಾ ಪ್ರಬಂಧವನ್ನು ಡಾ| ಪ್ರಭಾಕರ ಶಿಶಿಲ ಅವರ ಮಾರ್ಗದರ್ಶನದಲ್ಲಿ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ್ದರು. ವಿವಿ ಈ ಕುರಿತು ಅಧಿಸೂಚನೆ ಹೊರಡಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.