HomePage_Banner_
HomePage_Banner_
HomePage_Banner_

ಮದ್ದಡ್ಕ: ಮಾರುತಿ ಕಾರ್ ಪಲ್ಟಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.

Advt_NewsUnder_1

ಮದ್ದಡ್ಕ ಸಮೀಪ ಕಿನ್ನಿಗೋಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರೊಂದು ಪಲ್ಟಿಯಾದ ಘಟನೆ ಇಂದು (ಜೂ.16 ) ನಡೆದಿದೆ.

ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಸಾಗುತ್ತಿದ ಮಾರುತಿ ಕಾರ್ ಸ್ಟೇರಿಂಗ್ ಲಾಕ್ ಆಗಿ, ಚಾಲಕನ ನಿಯಂತ್ರನ ತಪ್ಪಿ ಪಲ್ಟಿಯಾಗಿ ರಸ್ತೆಯಲ್ಲಿ ಬಿದ್ದಿದ್ದು, ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದು ಚಿಕ್ಕ ಮಗು ಸೇರಿ ಮೂರು ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿರುವುದಿಲ್ಲ.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.