ಧರ್ಮಸ್ಥಳ: 4ನೇ ವಿಶ್ವ ಯೋಗ ದಿನಾಚರಣೆ.

ಧರ್ಮಸ್ಥಳ:  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ, ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ 4 ನೇ ವಿಶ್ವ ಯೋಗ ದಿನಾಚರಣೆ-2018  ಇಂದು(ಜೂ.21) ಧರ್ಮಸ್ಥಳದ  ಅಮೃತ ವರ್ಷಿಣಿ ಸಭಾ ಭವನದಲ್ಲಿ ಜರುಗಿತು.

ಧರ್ಮಾಧಿಕಾರಿ ಡಾ| ವಿರೇಂದ್ರ ಹೆಗ್ಗಡೆಯವರು ಯೋಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಅಭಯಚಂದ್ರ ಜೈನ್ , ರಾಜ್ಯ ವಿಧಾನ ಸಭಾ ಸದಸ್ಯ ಹರೀಶ್ ಕುಮಾರ್, ರಾ.ಗಾ.ಆ.ವಿ.ವಿ. ಕರ್ನಾಟಕ ಕುಲಸಚಿವರಾದ ಡಾ| ಎಂ.ಕೆ.ರಮೇಶ್ ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.