ವ್ಯಕ್ತಿ ನಾಪತ್ತೆ: ಪತ್ನಿಯಿಂದ ಪುಂಜಾಲಕಟ್ಟೆ ಠಾಣೆಗೆ ದೂರು.

Advt_NewsUnder_1
Advt_NewsUnder_1

ಪುಂಜಾಲಕಟ್ಟೆ: ಮಾಲಾಡಿ ಗ್ರಾಮದ ಅರ್ತಿಲ ನಿವಾಸಿ ವಿಶ್ವನಾಥ ಶೆಟ್ಟಿ(31.ವ) ಎರಡು ತಿಂಗಳಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದಾರೆ.
ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ಅವರು 13 ವರ್ಷಗಳ ಹಿಂದೆ ಅರ್ತಿಲ ನಿವಾಸಿ ನಮಿತಾರವರನ್ನು ವಿವಾಹವಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಮಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಅವರು ಆರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಎರಡು ತಿಂಗಳ ಹಿಂದೆ ಕೆಲಸಕ್ಕೆಂದು ಮಂಗಳೂರಿಗೆ ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.