ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ.ಡಿ. ರವರಿಗೆ ಸನ್ಮಾನ.

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ, ವಯೋ ನಿವೃತ್ತರಾದ ಸುಬ್ರಹ್ಮಣ್ಯ.ಡಿ ರವರಿಗೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಂದ ಜೂ.28 ರಂದು ಸನ್ಮಾನ ಕಾರ್ಯಕ್ರಮ ನಡೆಯಿತು.
ಸಂಘದ ಅಧ್ಯಕ್ಷ ಹರಿದಾಸ ಗಾಂಭೀರ, ನಿರ್ದೇಶಕರುಗಳು, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಸತೀಶ್ ಹೊಳ್ಳ ಮತ್ತು ಸಿಬ್ಬಂದಿ ವರ್ಗದವರು, ದೈನಿಕ ಠೇವಣಿ ಸಂಗ್ರಹಕರು ಉಪಸಿತರಿದ್ದು, ನಿವೃತ್ತರಿಗೆ ಶಾಲು ಹೊದಿಸಿ, ಹಾರ ಹಾಕಿ, ಚಿನ್ನದ ಉಂಗುರ ನೀಡಿ ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.