ಸ್ನಾತ್ತಕೋತ್ತರ ಪದವಿ ಪ್ರವೇಶಾತಿ

Advt_NewsUnder_1
Advt_NewsUnder_1

ಬೆಳ್ತಂಗಡಿ: ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿಯ 2018-19 ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಂ.ಎ., ಕನ್ನಡ ಎಂ.ಎ.,ಅರ್ಥಶಾಸ್ತ್ರ, ಎಂ.ಕಾಂ ಈ ಕೋರ್ಸುಗಳಿಗೆ ಪದವಿ ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ. 16 ರಂದು ಸಂಜೆ 5.00 ಗಂಟೆಯೊಳಗೆ ಕಛೇರಿಯಿಂದ ಅರ್ಜಿ ಪಡೆದು, ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08256- 232479 9481142437 ,9480481936   ಸಂಪರ್ಕಿಸಬಹುದು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.