HomePage_Banner_
HomePage_Banner_
HomePage_Banner_

ಬಳಂಜ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ.

Advt_NewsUnder_1

ಬಳಂಜ: ಸರಕಾರಿ ಪ್ರೌಢ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಬಳಂಜ ಇಲ್ಲಿ ಕುಳೆಂಜಿರೋಡಿಗುತ್ತು ಜಾನಿ ಹೆಗ್ಗಡ್ತಿ ರವರ ಸ್ಮರಣಾರ್ಥ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಜೂ.30 ರಂದು ಜರುಗಿತು. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್, ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್, ಯುವ ಉದ್ಯಮಿ ಅಶ್ವಥ್ ಹೆಗ್ಡೆ ಬಳಂಜ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.