ತಾಲೂಕು ಗಾಣಿಗರ ಯಾನೆ ಸಫಲ್ಯರ ಸಂಘದ ವತಿಯಿಂದ ಶಾಸಕರಿಗೆ ಸನ್ಮಾನ.

ಬೆಳ್ತಂಗಡಿ : ತಾಲೂಕು ಗಾಣಿಗರ ಯಾನೆ ಸಫಲ್ಯರ ಸಂಘ ಬೆಳ್ತಂಗಡಿ ಇದರ ವತಿಯಿಂದ ಜು.1 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ನೂತನ ಶಾಸಕ ಹರೀಶ್ ಪೂಂಜ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು,
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮಣ ಸಫಲ್ಯ, ಅರಸಿಕೆರೆ ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಸಂಘದ ಗೌರವಾಧ್ಯಕ್ಷರಾದ ಪ್ರಭಾಕರ, ಮಹಿಳಾ ಅಧ್ಯಕ್ಷೆ ಧನಲಕ್ಷ್ಮೀ ಜನಾರ್ಧನ, ಕಾರ್ಯದರ್ಶಿ ಜಯಕುಮಾರ್ ಕೋಶಾಧಿಕಾರಿ ಗಣೇಶ್ ಲಾಲ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.