ಮಾಜಿ ಕೇಂದ್ರ ಸಚಿವ ವೇಣೂರಿನ ಧನಂಜಯ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ.

Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಕೇಂದ್ರ ಸಚಿವ, ವೇಣೂರಿನ  ವಿ. ಧನಂಜಯ್ ಕುಮಾರ್ ರವರ  ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು 3 ದಿನಗಳ ಹಿಂದೆ ನಗರದ ಬಿಇಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜು.1 ರಂದು ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡದ ಸಂಸದರಾಗಿದ್ದ ಧನಂಜಯ ಕುಮಾರ್ ರವರು ವಾಜಪೇಯಿ ಸರಕಾರದಲ್ಲಿ  ನಾಗರಿಕ ವಿಮಾನ ಯಾನ, ಜವುಳಿ , ಹಣಕಾಸು ಖಾತೆ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.