ಸಂಸದ ನಳಿನ್ ಕುಮಾರ್ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ.

ಧರ್ಮಸ್ಥಳ: ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ರವರು ಕನ್ಯಾಡಿ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರೊಂದಿಗೆ ಧರ್ಮ ಸಂಸದ್ ಬಗ್ಗೆ ಚರ್ಚೆ ನಡೆಸಿ, ಕಾರ್ಯಕ್ರಮದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದಾಗಿ  ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶ್ರೀಗಳು ಅವರನ್ನು ಶಾಲುಹೊದಿಸಿ ಸನ್ಮಾನಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.