ಸ್ನಾತ್ತಕೋತ್ತರ ಪದವಿ ಪರೀಕ್ಷೆ: ಡಾ| ದಿಶಾ ಅಜಿಲ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Advt_NewsUnder_1
Advt_NewsUnder_1

ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರ ಹಿರಿಯ ಪುತ್ರಿ ಡಾ| ದಿಶಾ ಅಜಿಲ(ಪ್ರಸೂತಿ ತಜ್ಞರು)ರವರು ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ.
ಬೆಳ್ತಂಗಡಿಯ ವಾಣಿ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು, ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದು ಪ್ರತಿಷ್ಠಿತ ಎ.ಜೆ ಮೆಡಿಕಲ್ ಕಾಲೇಜಿನಲ್ಲಿ ವೈಧ್ಯಕೀಯ ಶಿಕ್ಷಣವನ್ನು ಪೂರೈಸಿ, ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಮುಂದಿನ ವೃತ್ತಿ ಜೀವನವನ್ನು ಎ.ಜೆ ಆಸ್ಪತ್ರೆ ಮಂಗಳೂರು ಇಲ್ಲಿ ಆರಂಬಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.