HomePage_Banner_
HomePage_Banner_

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇ ಗೌಡರಿಗೆ ಸನ್ಮಾನ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರಾಜ್ಯ ವಕೀಲ ಪರಿಷತ್ ನಾಲ್ಕನೇ ಬಾರಿಗೆ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇ ಗೌಡ ರವರಿಗೆ ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮವು ಜು.7 ರಂದು ಜರುಗಿತು.
ಹಿರಿಯ ವಕೀಲರುಗಳ ಸಂಘದ ಅಧ್ಯಕ್ಷ ಶಶಿಕಿರಣ್ ಜೈನ್, ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಮನೋಹರ ಇಳಂತಿಲ, ಉಪಾಧ್ಯಕ್ಷ ಶ್ರಿನಿವಾಸ ಗೌಡ ಬೆಳಾಲು,  ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.