ಪ್ರಕೃತಿ ವಿಕೋಪಕ್ಕೆ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ನಿಧಿ ವಿತರಣೆ. Posted by Suddi_blt Date: July 07, 2018 in: ಕಾರ್ಯಕ್ರಮಗಳು, ಗ್ರಾಮಾಂತರ ಸುದ್ದಿ, ಚಿತ್ರ ವರದಿ, ಪ್ರಚಲಿತ, ಬಿಸಿ ಬಿಸಿ, ಮುಖ್ಯ ವರದಿ, ವರದಿ, ವಿಶೇಷ ಸುದ್ದಿ, ಸಾಮಾನ್ಯ Leave a comment 64 Views ಬೆಳ್ತಂಗಡಿ: ಪ್ರಕೃತಿ ವಿಕೋಪಕ್ಕೆ ಹಾನಿಗೊಳಗಾದ ಸಂತ್ರಸ್ಥರಿಗೆ ಪರಿಹಾರ ನಿಧಿ ವಿತರಣಾ ಕಾರ್ಯಕ್ರಮವು ಇಂದು(ಜು.7) ಬೆಳ್ತಂಗಡಿ ಮಿನಿ ವಿಧಾನಸೌಧದಲ್ಲಿ ಜರುಗಿತು. ಶಾಸಕ ಹರೀಶ್ ಪೂಂಜ ರವರು ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಿಸಿದರು. Ad Here: x