ಎಸ್.ಎಲ್.ಭೋಜೇ ಗೌಡರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಚುನಾಯಿತರಾದ  ಎಸ್. ಎಲ್. ಭೋಜೇ ಗೌಡ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವು ಜು.7 ರಂದು ಬೆಳ್ತಂಗಡಿ ಸುವರ್ಣ ಆರ್ಕೇಡ್ ಸಭಾಂಗಣದಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲರ ಸಂಘದ ಅಧ್ಯಕ್ಷ ಶಶಿಕಿರಣ್ ಜೈನ್, ವಾಣಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ| ಯದುಪತಿ ಗೌಡ, ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಗಣಪತಿಭಟ್ ಕುಳವರ್ಮ, ಪ್ರೌಢ ಶಾಲಾ  ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ ರಾಜಗುರು ಹೆಬ್ಬಾರ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್ ಮಯ್ಯ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.