ಎಸ್.ಡಿ.ಎಂ ಪಿ.ಜಿ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಪುರಂದರ.ಎಚ್ ಗೆ ಪಿ.ಎಚ್.ಡಿ

Advt_NewsUnder_1
Advt_NewsUnder_1

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತ್ತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪುರಂದರ.ಎಚ್ ರವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಪಿ.ಎಚ್.ಡಿ ಪದವಿ ನೀಡಿದೆ. ಮಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕ ತಿಮ್ಮೇಗೌಡ ರವರ ಮಾರ್ಗದರ್ಶನದಲ್ಲಿ ಸಿಂಥೆಟಿಕ್ ಸ್ಟ್ರಕ್ಚರಲ್ ಆಂಡ್ ಬಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಪ್ ಸಮ್ ಎನ್-ಅಸೈಲ್‌ಹೈಡ್ರಾಝೋನ್ ಎಂಬ ವಿಷಯದಲ್ಲಿ ಪ್ರಬಂಧ ಮಂಡಿಸಿರುತ್ತಾರೆ. ಇವರು ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ತೇರ್ಗಡೆ ಯಾಗಿರುತ್ತಾರೆ ಹಾಗೂ ಅಂತರಾಷ್ಟ್ರೀಯ ನಿಯತಕಾಲಿಕೆಯಲ್ಲಿ ಹಲವು ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುತ್ತಾರೆ. ಇವರು ಎಸ್.ಡಿ.ಎಂ ಕಾಲೇಜು ಉಜಿರೆ ಹಾಗೂ ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ. ಇವರು ಗೇರುಕಟ್ಟೆ ಸಂಬೋಳ್ಯ ಶ್ರೀಮತಿ ಮೀನಾಕ್ಷಿ ಮತ್ತು ಮುತ್ತಪ್ಪ ಗೌಡ ದಂಪತಿಯ ಪುತ್ರ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.