ಪಿಲಿಚಂಡಿಕಲ್ಲು ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ.

ಕುವೆಟ್ಟು : ಪಿಲಿಚಂಡಿಕಲ್ಲು ಕಿ. ಪ್ರಾ ಶಾಲೆಯಲ್ಲಿ ದಿ| ಎನ್.ಎ. ಗೋಪಾಲ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಜು.21 ರಂದು ಜರುಗಿತು.

ಕುವೆಟ್ಟು ಗ್ರಾ.ಪಂ ಅಧ್ಯಕ್ಷ ಅಶೋಕ್ ಕೋಟ್ಯಾನ್, ಜಿ.ಪಂ ಸದಸ್ಯೆ ಮಮತಾ.ಎಂ ಶೆಟ್ಟಿ, ತಾ.ಪಂ ಸದಸ್ಯ ಗೋಪಿನಾಥ್ ನಾಯಕ್, ವಸಂತ ಶೆಟ್ಟಿ ಶ್ರದ್ಧಾ ಪ್ರಿಂಟರ್ಸ್, ದಿ| ಎನ್.ಎ. ಗೋಪಾಲ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಚೇರ್ ಮೆನ್ ದೀಪಕ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.