HomePage_Banner_
HomePage_Banner_
HomePage_Banner_

ಮೂಡುಕೋಡಿ ಮಿಲ್ಕ್ ಸೊಸೈಟಿ ನೂತನ ಕಟ್ಟಡದ ಉದ್ಘಾಟನೆ.

Advt_NewsUnder_1

ಮೂಡುಕೋಡಿ ಹಾಲು ಉತ್ಪಾದಕರ ಸಹಕಾರ ಸಂಘ  ಇದರ ನೂತನ ಕಟ್ಟಡ ‘ಅಮೃತಧಾರಾ’ದ  ಉದ್ಘಾಟನಾ ಕಾರ್ಯಕ್ರಮವು ಇಂದು ( ಜು.21) ಜರುಗಿತು. ದ.ಕ ಹಾಲು ಒಕ್ಕೂಟ ಮಂಗಳೂರು  ಅಧ್ಯಕ್ಷ ರವಿರಾಜ ಹೆಗ್ಡೆ ಉದ್ಘಾಟನೆಯನ್ನು  ನೆರವೇರಿಸಿದರು.

ಶಾಸಕ ಹರೀಶ್ ಪೂಂಜ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ. ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಬಿ. ನಿರಂಜನ್, ಸೀತಾರಾಮ ರೈ, ಪದ್ಮನಾಭ ಶೆಟ್ಟಿ ಅರ್ಕಜೆ, ಶ್ರೀಮತಿ ವೀಣಾ ರೈ, ನಾರಾಯಣ ಪ್ರಕಾಶ್, ವ್ಯವಸ್ಥಾಪಕ ನಿರ್ದೇಶಕರಾದ ಡಾ| ಬಿ.ವಿ ಸತ್ಯನಾರಾಯಣ, ಎಸ್.ಕೆ ಆರ್.ಡಿ ಪಿ ಸಮುದಾಯದ ಅಭಿವೃದ್ದಿ ವಿಭಾಗದ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಪುತ್ತೂರು ಉಪ ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎನ್.ಕೆ.ಗೋಪಾಲಯ್ಯ ಉಪಸ್ಥಿತರಿದ್ದರು

ಮೂಡುಕೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.