ತಾಲೂಕು ಮಟ್ಟದ ಆಧಾರ್ ಅದಾಲತ್ ಆಯೋಜನೆ.

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರಿಗೆ ಆಧಾರ್ ನೋಂದಣಿ ಹಾಗೂ ಆಧಾರ್‌ಗೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಅನುಕೂಲವಾಗುವಂತೆ ಜು.23 ರಿಂದ ಜು. 28 ರವರೆಗೆ ಬೆಳ್ತಂಗಡಿ ತಾಲೂಕು ಕಛೇರಿಯ ಹಳೆ ಕಟ್ಟಡದಲ್ಲಿ ಹಮ್ಮಿಕೊಳ್ಳಲಾದ ತಾಲೂಕು ಮಟ್ಟದ ಆಧಾರ್ ಅದಾಲತ್ ಆಯೋಜನೆ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ರವರು ಇಂದು( ಜು.23) ಉದ್ಘಾ ಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ತಹಶಿಲ್ದಾರರಾದ ಮದನ್ ಮೋಹನ್, ಬೆಳ್ತಂಗಡಿ ಕಂದಾಯ ನಿರೀಕ್ಷಕರಾದ ರವಿಕುಮಾರ್, ಆಧಾರ್ ಸಂಯೋಜಕ ನರೇಂದ್ರ  ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.