ರಾಷ್ಟ್ರೀಯ ಕುಟುಂಬ ಸಹಾಯಧನ ವಿತರಣೆ.

ಬೆಳ್ತಂಗಡಿ: ರಾಷ್ಟ್ರೀಯ ಕುಟುಂಬ ಸಹಾಯಧನ ಹಾಗೂ ಪ್ರಾಕೃತಿಕ ವಿಕೋಪದ ಸಹಾಯಧನ ವಿತರಣಾ ಕಾರ್ಯಕ್ರಮವು ಜು. 23 ರಂದು ತಾಲೂಕು ಕಛೇರಿ ಸಭಾಂಗಣದಲ್ಲಿ ಜರುಗಿತು.
ಶಾಸಕ ಹರೀಶ್ ಪೂಂಜ ರವರು ಫಲಾನುಭವಿಗಳಿಗೆ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ 43 ಮಂದಿ ಫಲಾನುಭವಿಗಳಿಗೆ ತಲಾ 20 ಸಾವಿರ ರೂ.ನಂತೆ 8.60 ಲಕ್ಷ ರೂ. ರಾಷ್ಟ್ರೀಯ ಕುಟುಂಬ ಸಹಾಯಧನ ಹಾಗೂ 28 ಮಂದಿ ಫಲಾನುಭವಿಗಳಿಗೆ ಒಟ್ಟು 2 ಲಕ್ಷ ರೂ. ಪ್ರಾಕೃತಿಕ ವಿಕೋಪ ಸಹಾಯಧನ ವಿತರಿಸಲಾಯಿತು. ತಾಲೂಕು ತಹಶೀಲ್ದಾರ್ ಮದನ್ ಮೋಹನ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.