ಪುತ್ತೂರು ಪತ್ರಿಕಾ ದಿನಾಚರಣೆ ಡಾ| ಯು.ಪಿ. ಶಿವಾನಂದರಿಗೆ ಸನ್ಮಾನ.

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಸನ್ಮಾನ ಮತ್ತು ಕೃತಿ ಅನಾವರಣ ಜು. 21 ರಂದು ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸುದ್ದಿ ಬಿಡುಗಡೆ ಪತ್ರಿಕಾ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಪಿ.ಶಿವಾನಂದ ಮತ್ತು ದ.ಕ.ಜಿಲ್ಲಾ ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಯವರಿಗೆ ಹಾಗೂ 17 ನೇ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳಾನಾಧ್ಯಕ್ಷ ನಾ. ಕಾರಂತ ಪೆರಾಜೆಯವರನ್ನು ಸನ್ಮಾನಿಸಲಾಯಿತು.
ಅತಿಥಿಗಳಾದ ಜಯಪ್ರಕಾಶ್ ರಾವ್, ಮೌಲ್ಯ ಜೀವನ್ ರಾಂ, ವಿ. ಬಿ.ಅರ್ತಿಕಜೆ, ಪುರಂದರ ಭಟ್, ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ, ಕಾರ್ಯದರ್ಶಿ ಕಿರಣ ಪ್ರಸಾದ್ ಕುಂಡಡ್ಕ ಇದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.