ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ| ಟಿ ಅಶೋಕ್ ಕುಮಾರ್.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ| ಟಿ ಅಶೋಕ್ ಕುಮಾರ್ ರವರು ಆ.3 ರಂದು ಅಧಿಕಾರ ಸ್ವೀಕರಿಸಿದರು. ಮೂಲತ: ಪುತ್ತೂರಿನವರಾದ ಇವರು 30 ವರ್ಷಗಳಿಂದ ಇಂಜಿನಿಯರಿಂಗ್ ಶಿಕ್ಷಣ ಕ್ಷೇತ್ರದಲ್ಲಿದ್ದು ಪ್ರಾಧ್ಯಾಪಕರಾಗಿ, ವಿಭಾಗ ಮಖ್ಯಸ್ಥರಾಗಿ ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಅನುಭವ ಹೋಂದಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಈ ಸಂದರ್ಭದಲ್ಲಿ ಆಶೀರ್ವದಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಡಿ ಹರ್ಷೇಂದ್ರ ಕುಮಾರ್ ಮತ್ತು ಡಾ| ಬಿ ಯಶೋವರ್ಮರವರು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಶ್ರೀ ಶಶಿಧರ್ ಶೆಟ್ಟಿ, ಎಸ್.ಡಿ.ಎಂ.ಇ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧೀಕಾರಿ, ಮತ್ತು ಇಂಜಿನಿಯರಿಂಗ್ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.