ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ “ಆಟಿದ ಕೂಟ”.

Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ 19ನೇ ವರ್ಷದ “ಆಟಿದ ಕೂಟ”ಕಾರ್ಯಕ್ರಮವು ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟ ಕಛೇರಿ ಕಟ್ಟಡದಲ್ಲಿ ಆ.4 ರಂದು ಜರುಗಿತು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.
ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಾಂತಾ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂ.ಎಲ್.ಸಿ ಹರೀಶ್ ಕುಮಾರ್, ತಾಲೂಕು ತಹಶೀಲ್ದಾರ್ ಮದನ್‌ಮೋಹನ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಅಯ್ಯಣ್ಣನವರ್, ಬೆಳ್ತಂಡಿ ಸಿ.ಡಿ.ಪಿ.ಒ ಪ್ರಿಯಾ ಮೇರಿ ಆಗ್ನೇಸ್, ಬೆಳ್ತಂಗಡಿ ಜೆಸಿಐ ಮಂಜುಶ್ರೀ ಘಟಕಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ರವರು ಉಪಸ್ಥಿತರಿದ್ದರು.
ತಾಲೂಕು ಮಹಿಳಾ ಮಂಡಲ ಒಕ್ಕೂಟ ಕಾರ್ಯದರ್ಶಿ ಆರತಿ ಹೆಬ್ಬಾರ್, ಗೌರವಾಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ, ಉಪಾಧ್ಯಕ್ಷೆ ಸವಿತಾ ಜಯದೇವ್, ಜತೆ ಕಾರ್ಯದರ್ಶಿ ಉಮಾ.ಆರ್.ರಾವ್, ಕೋಶಾಧಿಕಾರಿ ಉಷಾ ಲಕ್ಷ್ಮಣ ಗೌಡ, ಸಾಂತ್ವಾನ ಕೇಂದ್ರದ ಸಿಬ್ಬಂದಿಗಳು ಹಾಗೂ ಒಕ್ಕೂಟದ ಸರ್ವಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.