ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ.

ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆಯು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಆ.೫ ರಂದು ಸಂಘದ ಅಧ್ಯಕ್ಷ ಪ್ರಕಾಶ್ ಗೌಡ ಅಪ್ರಮೇಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕುಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಜಿ.ಸೋಮೇ ಗೌಡ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿಯ ಉಪನ್ಯಾಸಕ ಡಾ| ವಿಶ್ವನಾಥ ಬದಿಕಾನ, ಗೌರವ ಉಪಸ್ಥಿತಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಯುವ ಘಟಕದ ಅಧ್ಯಕ್ಷ ಜಯಾನಂದ ಟಿ, ಮಹಿಳಾ ಘಟಕದ ಅಧ್ಯಕ್ಷೆ ಉಷಾ ಲಕ್ಷ್ಮಣ ಗೌಡ ,ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.