ನೆರಿಯ: ಬಾಂಜಾರು ಮಲೆಕುಡಿಯ ಕಾಲನಿಗೆ ತಹಶಿಲ್ದಾರ್ ನಿಯೋಗ ಭೇಟಿ.

ನೆರಿಯ ಗ್ರಾಮದ ಬಾಂಜಾರು ಮಲೆಕುಡಿಯ ಕಾಲನಿಗೆ ಇಂದು (ಆ.6) ಬೆಳ್ತಂಗಡಿ ತಹಶಿಲ್ದಾರ್ ಮದನ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ, ಸಮಸ್ಯೆಗಳ ಬಗ್ಗೆ ಮಲೆಕುಡಿಯ ಸಮುದಾಯದೊಂದಿಗೆ ಮಾತುಕತೆ ನಡೆಸಿದರು.

ಬೆಳ್ತಂಗಡಿ ಕಂದಾಯ ನಿರೀಕ್ಷಕ ರವಿ ಕುಮಾರ್ , ನೆರಿಯ ಗ್ರಾಮಕರಣಿಕ ಸತೀಶ್ , ಪ್ರಥಮ ದರ್ಜೆ ಸಹಾಯಕ ಶಂಕರ್ ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯೆ ಮೀನಾಕ್ಷಿ ಬಾಂಜಾರು ರವರ ನೇತೃತ್ವದಲ್ಲಿ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದಲ್ಲದೆ , ಮನವಿ ನೀಡಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ವಿನಂತಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.