ಪರಿಸರ ಸ್ಪರ್ಧೆ: ಕು| ರಶ್ಮಿತಾ.ಪಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ.

Advt_NewsUnder_1
Advt_NewsUnder_1

ಅರಣ್ಯ ಸಮಿತಿ ಹತ್ಯಡ್ಕ ಇವರು ಅರಸಿನಮಕ್ಕಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನಡೆಸಿದ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಮತ್ತು ಪರಿಸರದ ಮೇಲೆ ಮಾನವನ ದೌರ್ಜನ್ಯ ವಿಷಯದಲ್ಲಿ ಜರುಗಿದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ರಶ್ಮಿತಾ.ಪಿ ಇವರು ಪಡ್ಡಾಯಿಬೆಟ್ಟು ಶ್ರೀಧರ ಆಚಾರ್ ಮತ್ತು ರತ್ನಾವತಿ ದಂಪತಿಯ ಪುತ್ರಿ. ಇವರು 2016-17ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100 (125 ಅಂಕ) ಪಡೆದು ಉತ್ತೀರ್ಣರಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.