HomePage_Banner_
HomePage_Banner_
HomePage_Banner_

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಕ್ತಾದಿಗಳಿಂದ ವಿಷ್ಣು ಸಹಸ್ರನಾಮ ಪರಾಯಣ ಆ.12ರಂದು ಜರುಗಿತು.
ಈ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.