HomePage_Banner_
HomePage_Banner_
HomePage_Banner_

ಬಳಂಜ: ”ಆಟಿಡೊಂಜಿ ಕೂಟ” ಕಾರ್ಯಕ್ರಮ.

ಬಳಂಜ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು- ತೆಂಕಕಾರಂದೂರು ಇವುಗಳ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವು ಆ.12 ರಂದು ದೇಜಪ್ಪ ಪೂಜಾರಿ ‘ಸುಧಾಮ’ ರವರ ಮನೆಯಲ್ಲಿ ಜರುಗಿತು.
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ ಅಧ್ಯಕ್ಷ ಪ್ರವೀಣ ಕುಮಾರ್ ಹೆಚ್.ಎಸ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಖ್ಯಾತ ನಿರೂಪಕ ದಿನೇಶ್ ಸುವರ್ಣ ರಾಯಿ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬೆಳ್ತಂಗಡಿ ಅದ್ಯಕ್ಷ ಸೋಮನಾಥ ಬಂಗೇರಾ ವರ್ಪಾಳೆ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್, ಬಂಟ್ವಾಳ ಸಂಘಬೆಟ್ಟು ಜಿ.ಪಂ ಸದಸ್ಯ ತುಂಗಪ್ಪ ಬಂಗೇರಾ, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಮಾಜಿ ಅಧ್ಯಕ್ಷ ದೇಜಪ್ಪ ಪೂಜಾರಿ, ಯುವವಾಹಿನಿ ಮಂಗಳೂರು ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.