ಕುವೆಟ್ಟು ಮುಖ್ಯ ಶಿಕ್ಷಕ ಶರಣಪ್ಪ ಬಗಲಿ ನಿಧನ

Advt_NewsUnder_1
Advt_NewsUnder_1

ವಿಜಯಾಪುರ ಜಿಲ್ಲೆಯ ಇಂಡಿ ತಾಲೂಕು ನಿವಾಸಿ ಅಧ್ಯಾಪಕ ಶರಣಪ್ಪ ಬಗಲಿ (52.ವ)ರವರು 2 ತಿಂಗಳ ಕಾಲ ಅಸೌಖ್ಯದಿಂದ ಇದ್ದು, ಆ.13 ರಂದು ಸ್ವಗೃಹದಲ್ಲಿ ನಿಧನರಾದರು.
ಇವರು 1999 ಸಾಲಿನಲ್ಲಿ ಅಧ್ಯಾಪಕರಾಗಿ, ನಂತರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದರು. ಕಳೆದ 6 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ದ.ಕ.ಜಿ.ಪ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಮುಖ್ಯೋ ಪಾಧ್ಯಾಯರಾಗಿದ್ದರು.
ಮೃತರು ಪತ್ನಿ, ಎರಡು ಹೆಣ್ಣು, ಒಂದು ಗಂಡು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.