ವಾಜಪೇಯಿ ನಿಧನ: ಮುಂಡಾಜೆ ಶಿಕ್ಷಣ ಸಂಸ್ಥೆಗಳಿಂದ ನುಡಿನಮನ

ಮುಂಡಾಜೆ:ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಆ . 17 ರಂದು ಅಗಲಿದ ಚೇತನ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಸಂತಾಪ ಸೂಚಿಸಿ ಆತ್ಮಕ್ಕೆ ಸದ್ಗತಿಕೋರಿ ನುಡಿನಮನ ಸಲ್ಲಿಸಲಾಯಿತು.

ಮುಂಡಾಜೆ ಆಡಳಿತ ಮಂಡಳಿ ಅಧ್ಯಕ್ಷ ಶ್ರೀನಿವಾಸರಾವ್ ಕಲ್ಮಂಜ, ಕಾರ್ಯದರ್ಶಿ ಕೊರಗಪ್ಪ ನಾಯ್ಕ, ಸದಸ್ಯರುಗಳಾದ ಅಶೋಕ್ ಕುಮಾರ್, ವಿಶ್ವನಾಥ ಶೆಟ್ಟಿ, ಕಾಲೇಜು ಪ್ರಾಚಾರ್ಯೆ ಜಾಲಿ ಡಿ’ಸೋಜ, ಮುಖ್ಯ ಶಿಕ್ಷಕರುಗಳಾದ ಜಯಂತಿ ಟಿ ,ರೋಸಮ್ಮ ಸಿ.ಎಂ ಮತ್ತು ಸಂಸ್ಥೆಯ ಭೋಧಕ ಮತ್ತು ಭೋಧಕೇತರ ಸಿಬಂಧಿ ,ವಿದ್ಯಾರ್ಥಿಗಳು.ಉಪಸ್ಥಿತರಿದ್ದು ಮೌನಪ್ರಾರ್ಥನೆ ಸಲ್ಲಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.