ಕಳೆಂಜ ಗ್ರಾ.ಪಂ ವತಿಯಿಂದ ವಾಜಪೇಯಿಯವರಿಗೆ ಶ್ರದ್ಧಾಂಜಲಿ

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಆ.20 ರಂದು ಕಳೆಂಜ ಗ್ರಾ.ಪಂ ಕಛೇರಿಯಲ್ಲಿ ಜರುಗಿತು.
ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶಾರದಾ, ಉಪಾಧ್ಯಕ್ಷರು, ಗ್ರಾ.ಪಂ ಸದಸ್ಯರುಗಳು, ಜಿ.ಪಂ ಸದಸ್ಯರಾದ ಕೊರಗಪ್ಪ ನಾಯ್ಕ, ತಾ.ಪಂ ಸದಸ್ಯೆ ಶ್ರೀಮತಿ ಸುಶೀಲ, ಮಾಜಿ ತಾ.ಪಂ ಅಧ್ಯಕ್ಷರಾದ ಹೆಚ್.ವಿಜಯಕುಮಾರ್,  ಮಾಜಿ ಗ್ರಾ.ಪಂ ಸದಸ್ಯ ಪಿ.ಟಿ ಸೆಬಾಸ್ಟಿಯನ್, ಕಳೆಂಜ ಗ್ರಾಮದ ಗ್ರಾಮಸ್ಥರು ಹಾಗೂ ಕಳೆಂಜ ಗ್ರಾ,ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.