ಪ್ರತಿಭಾ ಕಾರಂಜಿ: ಸಮನ್ವಿತ್ ತಾಲೂಕು ಮಟ್ಟಕ್ಕೆ ಆಯ್ಕೆ

Advt_NewsUnder_1
Advt_NewsUnder_1

ಗುರುವಾಯನಕೆರೆ: ಸವಣಾಲು ಶಾಲೆಯಲ್ಲಿ ಜರುಗಿದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗುರುವಾಯನಕೆರೆ ಸರಕಾರಿ ಶಾಲಾ 6 ನೇ ತರಗತಿ ವಿದ್ಯಾರ್ಥಿ ಸಮನ್ವಿತ್ ಎನ್ ಭಂಡಾರಿ ಅವರು ಲಘು ಸಂಗೀತ ಪ್ರಥಮ, ಭಿನಯ ಗೀತೆಯಲ್ಲಿ ಪ್ರಥಮ, ಭಕ್ತಿ ಗೀತೆಯಲ್ಲಿ ಪ್ರಥಮ ಮತ್ತು ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸಥಾನವನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.