ಆ.27:ಮೆಸ್ಕಾಂ ಜನಸಂಪರ್ಕ ಸಭೆ

ಬೆಳ್ತಂಗಡಿ: ಅಧೀಕ್ಷಕ ಇಂಜಿಯರ್,ಮೆಸ್ಕಾಂ ಕಾರ್ಯ ಮತ್ತು ಪಾಲನವೃತ್ತ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಯನ್ನು ಆ.27 ರಂದು ಬೆಳ್ತಂಗಡಿ ಉಪವಿಭಾಗೀಯ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಉಜಿರೆ ಹಾಗೂ ಬೆಳ್ತಂಗಡಿ ಉಪವಿಭಾಗಕ್ಕೆ ಸಂಬಂಧಿಸಿದ ದೂರುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗುವುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಮೆಸ್ಕಾಂ ಉಪವಿಭಾಗ ಬೆಳ್ತಂಗಡಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.