ಎಸ್.ಡಿ.ಎಂ ಸ್ನಾತ್ತಕೋತ್ತರ ಪದವಿ ಕಾಲೇಜಿನಲ್ಲಿ ‘ಗ್ರಾಜ್ಯುಯೇಷನ್ ಡೇ’

ಉಜಿರೆ: ಉಜಿರೆ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪದವೀಧರರಿಗೆ ಪದವಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ  ‘ಗ್ರ್ಯಾಜ್ಯುಯೇಷನ್ ಡೇ’   ಇಂದು(ಸೆ.1 ) ಇಂದ್ರಪ್ರಸ್ಥ ಸಭಾಂಗಣದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ|ಬಿ.ಆರ್. ರವಿಕಾಂತೇ ಗೌಡ ರವರು ಭಾಗವಹಿಸಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಪ್ರೊ| ಟಿ.ಎನ್ ಕೇಶವ, ಉಪ ಪ್ರಾಂಶುಪಾಲ ಪ್ರೊ| ಸತೀಶ್ಚಂದ್ರ, ಪಿ.ಜಿ ಶಿಕ್ಷಣ ವಿಭಾಗದ ಮುಖ್ಯಸ್ಥ  ಡಾ| ಬಿ.ಗಣಪ್ಪಯ್ಯ ಉಪಸ್ಥಿತರಿದ್ದರು.

ಸ್ನಾತಕೋತ್ತರ ಪದವಿ ಅಧ್ಯಯನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸುವುದರೊಂದಿಗೆ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಅಭಿನಂದನೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.