ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ವತಿಯಿಂದ ವಿದ್ಯಾರ್ಥಿವೇತನ ಮತ್ತು ಪ್ರತಿಭಾಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸೆ.1 ರಂದು ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಜರುಗಿತು.
ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಜ| ಕಾಸಿಂ ಮಲ್ಲಿಗೆ ಮನೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ  ರಾಜ್ಯ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಮೀಯ್ಯತುಲ್ ಫಲಾಹ್ ಜಿಲ್ಲಾಧ್ಯಕ್ಷ ಹಾಜಿ ಕೆ.ಕೆ ಶಾಹುಲ್ ಹಮೀದ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಬ್ಬೋನು ಮದ್ದಡ್ಕ, ಹಾಜಿ ಅಬ್ದುಲ್ ಲತೀಫ್ ಸಾಹೇಬ್, ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಕೋಶಾಧಿಕಾರಿ ಹಾಜಿ ಎಸ್.ಎಂ ಕೋಯ ತಂಙಳ್ , ಪ್ರಧಾನ ಕಾರ್ಯದರ್ಶಿ ಹೆಚ್. ಆಲಿಯಬ್ಬ ಪುಲಾಬೆ ಹಾಗೂ ಸರ್ವಸದಸ್ಯರು ಭಾಹವಹಿಸಿದ್ದರು.

ಈ ಸಂದರ್ಭದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಅಝ್ವೀನಾ ಹಾಗೂ ಕನ್ನಡ ಮಾಧ್ಯಮದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಉಮಾಶಂಕರಿ ಸವಣಾಲು ರವರನ್ನು ಸನ್ಮಾನಿಸಲಾಯಿತು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.