ಶ್ರೀರಾಮಕ್ಷೇತ್ರ: ಬ್ರಹ್ಮಾನಂದ ಶ್ರೀಗಳ ಪಟ್ಟಾಭಿಷೇಕ ದಶಮಾನೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಇಲ್ಲಿಯ ನಿತ್ಯಾನಂದನಗರ ಶ್ರೀರಾಮ ಕ್ಷೇತ್ರದಲ್ಲಿ ಇಂದು (ಸೆ.3) ಬೆಳಿಗ್ಗೆ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಜರುಗಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗಳ ಆಶಿರ್ವಾದ ಪಡೆದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.