HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕೊಕ್ಕಡ ಪ್ರಾ.ಕೃ.ಪ.ಸ.ಸಂಘಕ್ಕೆ ‘ಉತ್ತಮ ಸಹಕಾರಿ ಸಂಘ’ ಪ್ರಶಸ್ತಿ

ಕೊಕ್ಕಡ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ 2017-18 ನೇ ಸಾಲಿನ ಮಹಾಸಭೆಯು ಸೆ.1 ರಂದು ಜರುಗಿದ್ದು, ಸಂಘದ ವ್ಯವಹಾರದಲ್ಲಿ ಉತ್ತಮ ಸಾಧನೆ ನಿರ್ವಹಣೆಗಾಗಿ ಕೊಕ್ಕಡ ಪ್ರಾ.ಕೃ.ಪ.ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ, ಎಂಬ ಪ್ರಶಸ್ತಿಯನ್ನು ದ.ಕ.ಜಿಲ್ಲಾ ಸಹಕಾರಿ ಸಂಘದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್, ನಿರ್ದೇಶಕರಾದ ನಿರಂಜನ್ ಬಾವಂತಬೆಟ್ಟು ರವರು ಸಂಘದ ಅಧ್ಯಕ್ಷ ನಾರಾಯಣ ಗೌಡ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಭುವನೇಶ್ವರಿ ರವರಿಗೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಶಬರಾಯ, ನಿರ್ದೇಶಕರುಗಳಾದ ರಾಮಣ್ಣ ಗೌಡ, ಶ್ರೀಮತಿ ಸೀತಮ್ಮ ಶ್ರೀಮತಿ ಸರೋಜಾ, ಸಂಘದ ಮೇಲ್ವಿಚಾರಕರಾದ ಸಿರಾಜುದ್ದೀನ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.