ಕಳೆಂಜ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Advt_NewsUnder_1
Advt_NewsUnder_1
Advt_NewsUnder_1

ಕಳೆಂಜ: ಇಲ್ಲಿಯ ಖಂಡಿಗ ನಿವಾಸಿ ದಿವಾಕರ( 43.ವ) ರವರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.5 ರಂದು ನಡೆದಿದೆ.
ವಿಪರೀತ ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಕಳೆದ 4 ತಿಂಗಳಿಂದ ಹಾಸಿಗೆ ಹಿಡಿದಿದ್ದು, ಮನ ನೊಂದಿದ್ದರು. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಪತ್ನಿ ಕುಸುಮಾವತಿ ರವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.