




ಬೆಳ್ತಂಗಡಿ: ತೈಲೆ ಬೆಲೆ ಏರಿಕೆ ವಿರೋಧಿಸಿ ಸೆ.10 ರಂದು ಭಾರತ್ ಬಂದ್ಗೆ ಕಾಂಗ್ರೆಸ್ ಕರೆ ನೀಡಿರುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ವ್ಯಾಪಕ ಬೆಂಬಲ ಕಂಡುಬಂದಿದೆ. ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್ಗಳು ಸಂಚಾರವನ್ನು ಸ್ಥಗಿತಗೊಳಿಸಿವೆ. ಕೆಲವು ಅಂಗಡಿಗಳು, ಹೊಟೇಲ್ ಮಾಲೀಕರು ಸ್ವಯಂ ಪ್ರೇರಿತವಾಗಿ ಅಂಗಡಿ ಬಾಗಿಲುಗಳನ್ನು ಮುಚ್ಚಿ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.