ನ.ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಕಾಂಗ್ರೆಸ್ ಪಕ್ಷ ಸದಸ್ಯತ್ವಕ್ಕೆ ರಾಜೀನಾಮೆ

ಬೆಳ್ತಂಗಡಿ:  ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ರಾಜಕಾರಣಿ ಮುಗುಳಿ ನಾರಾಯಣ ರಾವ್ ರವರು ತಮ್ಮ ವೈಯುಕ್ತಿಕ ಕಾರಣದಿಂದ ಇಂದು (ಸೆ.11) ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಕೆ ಹರೀಶ್ ಕುಮಾರ್ ರವರಿಗೆ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.