ತೋಟಗಾರಿಕೆ: ರೈತರಿಂದ ಅರ್ಜಿ ಆಹ್ವಾನ

ಬೆಳ್ತಂಗಡಿ: 2018-19 ನೇ ಸಾಲಿನಲ್ಲಿ ಬೆಳ್ತಂಗಡಿ ತೋಟಗಾರಿಕಾ ಇಲಾಖೆಯಲ್ಲಿ ಯಾಂತ್ರೀಕರಣ ಯೋಜನೆಯಿದ್ದು, ಸಹಾಯಧನಕ್ಕಾಗಿ ರೈತರು ಆನ್‌ಲೈನ್ ನೊಂದಣಿ ಮಾಡಬೇಕಾಗಿದೆ. ಸೆ.17 ರಿಂದ ಸೆ.25 ರವರೆಗೆ ರೈತರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಸಹಾಯಕ ತೋಟಗಾರಿಕ ನಿರ್ದೇಶಕರು ಪೋನ್ 08256-232148 ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.