ವಿದ್ಯಾರ್ಥಿ ವೇತನಕ್ಕಾಗಿ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಳ್ತಂಗಡಿ: ಪ.ಜಾತಿ ಮತ್ತು ಪ.ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
1ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 1ರಿಂದ 8ರ ವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ವರಮಾನ ರೂ.6ಲಕ್ಷ ಮತ್ತು 9ರಿಂದ 10ರ ವರೆಗೆ ರೂ.2ಲಕ್ಷ. ಅರ್ಜಿ ಸಲ್ಲಿಸಲು  ಸೆ.30. ಕೊನೆಯ ದಿನಾಂಕವಾಗಿದೆ.

ವೆಬ್‌ಸೈಟ್ www.ssp.karnataka.gov.in

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.