ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ: ಸನ್ಮಾನ ಕಾರ್ಯಕ್ರಮ

ಮಡಂತ್ಯಾರು : ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ  ಗಾಯತ್ರಿ ನಗರ ಬಸವನಗುಡಿ ಮಡಂತ್ಯಾರು ಇದರ ಸೆ.17 ರಂದು ನಡೆದ ಮಹಾಸಭೆಯಲ್ಲಿ ಬಂಟ್ವಾಳ ತಾಲೂಕು ಅಮ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ ಪುಂಜಾಲಕಟ್ಟೆ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀನಿವಾಸ ಆಚಾರ್ಯ ನೆಲ್ಲಿಗುಡ್ಡೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.