HomePage_Banner_
HomePage_Banner_

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

ಗುರುವಾಯನಕೆರೆ: ಸೆ.1 ರಂದು ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ 2017-18 ನೇ ಸಾಲಿನ ಮಹಾಸಭೆಯಲ್ಲಿ ಸಂಘದ ವಿಶೇಷ ಸಾಧನೆಗಾಗಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರು ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಎಸ್ ಜಯರಾಮ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕುಮಾರ್ ರವರಿಗೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಸೀತಾರಾಮ ಶೆಟ್ಟಿ ಬಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.