ಬೆಳ್ತಂಗಡಿ ಮೆಸ್ಕಾಂ ಉಪವಿಭಾಗಕ್ಕೆ ನೀರಿನ ಫಿಲ್ಟರ್ ಕೊಡುಗೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಳ್ತಂಗಡಿ ಉಪಸಮಿತಿ ವತಿಯಿಂದ ಮೆಸ್ಕಾಂ ಕಚೇರಿಗೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ರೂ. 35 ಸಾವಿರ ಮೌಲ್ಯದ ನೀರಿನ ಫಿಲ್ಟರ್‌ನ್ನು ಬೆಳ್ತಂಗಡಿ ಮೆಸ್ಕಾಂ ಉಪವಿಭಾಗಕ್ಕೆ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಶಂಕರ್, ಸಹಾಯಕ ಅಧಿಕಾರಿ ಭವಾನಿ, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೀತಾರಾಮ ಬಂಗೇರ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.