HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಶಾಲೆ ಜಿಲ್ಲಾ ಮಟ್ಟಕ್ಕೆ

ಬಂದಾರು: ಮಚ್ಚಿನ ಶಾಲೆಯಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಶಾಲಾ ಬಾಲಕರ ಹಾಗೂ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತ ತಂಡದ ಪುನೀತ್ ಉತ್ತಮ ಸವ್ಯಸಾಚಿ ಆಟಗಾರ ಹಾಗೂ ಅಶ್ವಿನಿ ಕೆ. ಉತ್ತಮ ಹೊಡೆತಗಾರ್ತಿ ಪ್ರಶಸ್ತಿ ಪಡೆದಿರುತ್ತಾರೆ. ತಂಡಕ್ಕೆ ದೈಹಿಕ ಶಿಕ್ಷಕ ಪ್ರಶಾಂತ್ ತರಬೇತಿ ನೀಡಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.