ಧರ್ಮಸ್ಥಳ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಧರ್ಮಸ್ಥಳ: ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಇಂದು (ಸೆ.22) ರಂದು ಸಹಕಾರಿ ಸಂಘದ ಸಾಧನಾ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಹರಿದಾಸ್ ಗಾಂಭೀರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಂಘವು ಆರ್ಥಿಕ ವರ್ಷದಲ್ಲಿ ರೂ.1,27,29,000/- ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.17 ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಉಪಾಧ್ಯಕ್ಷ ಶ್ರೀಪತಿ ಹೆಬ್ಬಾರ್ ಎಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಹೊಳ್ಳ ಎನ್, ನಿರ್ದೇಶಕರುಗಳಾದ ರಘುಚಂದ್ರ ರಾವ್ ಪಿ, ಜಯರಾಂ ಭಂಡಾರಿ ಯಂ, ಪ್ರೀತಮ್.ಡಿ , ಅಜಿತ್ ಕುಮಾರ್ ಜೈನ್, ಶ್ರೀಮತಿ ಆಶಾ ಸದಾಶಿವ, ಶ್ರೀಮತಿ ಶಾಂಭವಿ ರೈ, ಉಮಾನಾಥ, ಶೀನ ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.